Ad Widget .

ಭಾರೀ ಮಳೆ ಹಿನ್ನೆಲೆ|ಚಿಕ್ಕಮಗಳೂರು ತಾಲೂಕಿನ ಆಯ್ದ ಭಾಗದ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ತಾಲೂಕಿನ ಭಾರೀ ಮಳೆ ಹಿನ್ನೆಲೆ ಆಯ್ದ ಭಾಗದ ಜು.7 ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Ad Widget . Ad Widget .

ಮಳೆಯಲ್ಲಿ ಮಕ್ಕಳು ಶಾಲೆಗೆ ಹೋಗಲು ಕಷ್ಟವಾಗುತ್ತದೆ, ಹಾಗೆ ಶಾಲಾ ಕಟ್ಟಡಗಳು ಹಳೆಯದಾಗಿದ್ದು ದುರಸ್ಥಿ ಅಗತ್ಯವಿದೆ ಈ ಕಾರಣ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು, ಆವತಿ ಹೋಬಳಿ ಶಾಲೆಗಳಿಗೆ ಬಿಇಓ ಶುಕ್ರವಾರ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *