Ad Widget .

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.7) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.7ರ ಶುಕ್ರವಾರ ರಜೆ ಘೋಷಿಸಿ ಆದೇಶಿಸಲಾಗಿದೆ.

Ad Widget . Ad Widget .

ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತಂತೆ ಆದೇಶಿಸಿದ್ದು, ಮಳೆ ವಿಪರೀತವಾಗಿ ಸುರಿಯುತ್ತಿರುವ ಪರಿಣಾಮ ಎಚ್ಚರಿಕೆ ವಹಿಸಲು ಪ್ರಾಕೃತಿಕ ವಿಕೋಪ ಪಡೆ ಹಾಗೂ ಆಡಳಿತಕ್ಕೆ ಸೂಚಿಸಿದ್ದಾರೆ.

Ad Widget . Ad Widget .

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂರವಾಣಿ: 0824 – 2442590‌ ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *