ಕೊಂಚ ಬಿಡುವು ಕೊಟ್ಟ ಮಳೆ| ದ.ಕ ಜಿಲ್ಲೆಯಲ್ಲಿ ಜು.8ರಂದು ಶಾಲಾ ಕಾಲೇಜು ಎಂದಿನಂತೆ ಆರಂಭ – ಡಿಸಿ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಕಾರಣ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡುಬರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

Ad Widget ... .. Ad Widget .

ಸೂಕ್ತವಾದ ರೀತಿಯಲ್ಲಿ ಎಚ್ಚರಿಕೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಶೀಲಿಸಿಕೊಂಡು ಶಾಲೆ, ಕಾಲೇಜು ನಡೆಸಲು ಜಿಲ್ಲಾಧಿಕಾರಿ ಸೂಚಿಸಿರುತ್ತಾರೆ.

Ad Widget

Leave a Comment

Your email address will not be published. Required fields are marked *