Ad Widget .

ಬಂಟ್ವಾಳ: ನೇಣಿಗೆ ಶರಣಾದ ಸರಕಾರಿ ನೌಕರ

ಸಮಗ್ರ ನ್ಯೂಸ್: ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ.

Ad Widget . Ad Widget .

ಮೇಗಿನ‌ಪೇಟೆ ನಿವಾಸಿ ಪ್ರಶಾಂತ್ ( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರರನಾಗಿ ಕೆಲಸ ಮಾಡುತ್ತಿದ್ದ ಈತ ಕೌಟುಂಬಿಕ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *