Ad Widget .

ನೆಲ್ಯಾಡಿ: ಕಂದಕಕ್ಕೆ ಬಿದ್ದ ಲಾರಿ

ಸಮಗ್ರ ನ್ಯೂಸ್: ಹಣ್ಣಿನ ಲಾರಿಯೊಂದು ರಸ್ತೆ ಯ ಪಕ್ಕದ ಕಂದಕಕ್ಕೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ‌ ಜು.9 ರಂದು ಸಂಭವಿಸಿದೆ.

Ad Widget . Ad Widget .

ಹಾಸನದಿಂದ ಮಂಗಳೂರಿಗೆ ಹಣ್ಣುಗಳನ್ನು ಹೊತ್ತೊಯ್ದ ಲಾರಿ ಎಂಜಿರ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಇರುವ ಕಂದಕಕ್ಕೆ ಬಿದ್ದಿದೆ. ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇಬ್ಬರೂ ಇದ್ದು ಅದೃಷ್ಟವಶಾತ್ ಪಾರಾಗಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *