ಗದ್ದೆಯಲ್ಲಿ ನಾಟಿ ಮಾಡಿದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಹರಿಯಾಣದ ಸೋನಿಪತ್‌ ಜಿಲ್ಲೆಯ ಮದಿನಾ ಗ್ರಾಮಕ್ಕೆ ಶನಿವಾರ ದಿಢೀರ್‌ ಭೇಟಿ ನೀಡಿ ಅಲ್ಲಿಯ ಜನರೊಂದಿಗೆ ಸಂವಾದ ನಡೆಸಿದ್ದು, ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ರೈತರೊಂದಿಗೆ ಸಮಯ ಕಳೆದಿದ್ದಾರೆ.

Ad Widget ... ..

ರಾಹುಲ್‌ ಅವರು ಭತ್ತದ ಸಸಿಗಳನ್ನು ನಾಟಿ ಮಾಡುತ್ತಿರುವ ಚಿತ್ರಗಳನ್ನು ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ. ರೈತ ಮಹಿಳೆಯರೊಂದಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತುಕತೆ ನಡೆಸಿದರು.

Ad Widget

Leave a Comment

Your email address will not be published. Required fields are marked *