ಜೈನಮುನಿ ಹತ್ಯೆ ಪ್ರಕರಣ| ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸೂಚನೆ

ಸಮಗ್ರ ನ್ಯೂಸ್: ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Ad Widget ... ..

ಇನ್ನೂ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದು ಎನ್ನುವ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜೈನಮುನಿ ಹತ್ಯೆ ಪ್ರಕರಣ| ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸೂಚನೆ

Ad Widget

ಸಮಗ್ರ ನ್ಯೂಸ್: ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇನ್ನೂ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದು ಎನ್ನುವ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *