Ad Widget .

ಸುಳ್ಯ: ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದ ಆರೋಪದಡಿ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾದ ಘಟನೆ ಸುಳ್ಯದಿಂದ ವರದಿಯಾಗಿದೆ.

Ad Widget . Ad Widget .

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಜು. 7ರಂದು ಉಬರಡ್ಕದ ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ.

Ad Widget . Ad Widget .

ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್ ದೈಹಿಕ ಸಂಪರ್ಕ ಎಸಗಿರುವುದನ್ನು ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ

Leave a Comment

Your email address will not be published. Required fields are marked *