Ad Widget .

ಮೈಸೂರು: ಹನುಮ ಜಯಂತಿ ವೇಳೆ ಗುಂಪುಘರ್ಷಣೆ| ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.

Ad Widget . Ad Widget .

ಟಿ. ನರಸೀಪುರ ಪಟ್ಟಣದಲ್ಲಿ ಹನುಮಜಯಂತಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಪಟ್ಟಣದ ಹೊರವಲಯದಲ್ಲಿ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಎಂಬಾತನನ್ನು ಹತ್ಯೆ ಮಾಡಲಾಗಿದೆ.

Ad Widget . Ad Widget .

ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿದ್ದ ವೇಣುಗೋಪಾಲನನ್ನು ಪಟ್ಟಣದ ಹೊರವಲಯದಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಲಾಗಿದ್ದು, ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *