ಮೈಸೂರು: ಹನುಮ ಜಯಂತಿ ವೇಳೆ ಗುಂಪುಘರ್ಷಣೆ| ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆ
ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. . . ಟಿ. ನರಸೀಪುರ ಪಟ್ಟಣದಲ್ಲಿ ಹನುಮಜಯಂತಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಪಟ್ಟಣದ ಹೊರವಲಯದಲ್ಲಿ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಎಂಬಾತನನ್ನು ಹತ್ಯೆ ಮಾಡಲಾಗಿದೆ. . . ಹನುಮ ಜಯಂತಿ ವೇಳೆ ಎರಡು … Continue reading ಮೈಸೂರು: ಹನುಮ ಜಯಂತಿ ವೇಳೆ ಗುಂಪುಘರ್ಷಣೆ| ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆ
Copy and paste this URL into your WordPress site to embed
Copy and paste this code into your site to embed