ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ಅನ್ನಭಾಗ್ಯ ಯೋಜನೆಗೆ ಸಿಎಂ ಚಾಲನೆ

ಸಮಗ್ರ ನ್ಯೂಸ್:ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 170 ರೂ ಹಣ ನೇರವಾಗಿ ಖಾತೆಗೆ ವರ್ಗಾವಣೆಯಾಗಲಿದೆ.

Ad Widget ... ..

ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣ ವರ್ಗಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆ.

Ad Widget

ವಿಶೇಷ ಅಂದರೆ ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 10 ಕೆಜಿ ಅಕ್ಕಿ ಬದಲಾಗಿ ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿಯ ಹಣ ವಿತರಿಸುತ್ತಿದೆ.

Leave a Comment

Your email address will not be published. Required fields are marked *