Ad Widget .

ಸಿದ್ದಾಪುರ: ಗುಹ್ಯ ಗ್ರಾಮದಲ್ಲಿ ಹಾಡಹಗಲೇ ಆನೆಗಳ ಹಾವಳಿ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸಿದ್ದಾಪುರ ಗುಹ್ಯ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿ ಇರುವ ಏಂಜಲ್ ಫೀಡ್ ಜ್ಯೋತಿ ಪೊನ್ನಪ್ಪ ಅವರ ತೋಟದಲ್ಲಿ ಧಿಢೀರನೆ ಆನೆ ಪ್ರತ್ಯಕ್ಷಗೊಂಡಿದ್ದು, ಆತಂಕ ಸೃಷ್ಟಿಯಾಗಿದೆ.

Ad Widget . Ad Widget .

ಇತ್ತೀಚೆಗೆ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು ಕೂಲಿ ಕಾರ್ಮಿಕರು ಕೆಲಸಕ್ಕೆ ನಿಗಾವಹಿಸಲು ತುಂಬಾ ಕಷ್ಟ ಆಗಿದೆ. ಅದೇ ರೀತಿ ಶಾಲೆ ಮಕ್ಕಳು ಓಡಾಡಲು ತುಂಬಾ ಕಷ್ಟ ಹಾಗಿದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅವರು ಕೂಡಲೇ ಆನೆಗಳನ್ನು ಕಾಡಿಗೆ ಅಟ್ಟಿಸುವ ಕೆಲಸ ಮಾಡಬೇಕು ಸಾರ್ವಜನಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *