ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಗೌರಿತಾ ಕೆ.ಜಿ. ಐದನೇ ಸ್ಥಾನ

ಸಮಗ್ರ ನ್ಯೂಸ್: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜು.9 ರಂದು ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 9ನೇ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ 9 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ “ನಿರಂತರ ಯೋಗ ತರಬೇತಿ ಕೇಂದ್ರ” ಸುಬ್ರಹ್ಮಣ್ಯದ ವಿದ್ಯಾರ್ಥಿನಿ ಗೌರಿತಾ ಕೆ.ಜಿ. 5ನೇ ಸ್ಥಾನಗಳಿಸುತ್ತಾರೆ.

Ad Widget ... ..

ಇವರು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಯೋಗ ಗುರು ಶರತ್ ಮರ್ಗಿಲಡ್ಕ ಅವರು ಮಾರ್ಗದರ್ಶನ ನೀಡಿರುತ್ತಾರೆ.

Ad Widget

Leave a Comment

Your email address will not be published. Required fields are marked *