ನದಿಗೆ ಹಾರಿದ ಸ್ವಾಮೀಜಿಯ ಶಿಷ್ಯ

ಸಮಗ್ರ ನ್ಯೂಸ್:ದೇವನೂರು ಮಠದ ಸ್ವಾಮೀಜಿಯ ಶಿಷ್ಯರೊಬ್ಬರು ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಸಮೀಪದ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Ad Widget ... ..

ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡವರು. ಶಿವಪ್ಪ ದೇವರು ಸ್ವಾಮೀಜಿ ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದರು. ಅವರು ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ‌.

Ad Widget

ಮಠದ ಆವರಣದಲ್ಲಿ ಉತ್ತಮ ಹೆಸರು ಪಡೆದ ಸ್ವಾಮೀಜಿ ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದವರಾಗಿದ್ದಾರೆ.

Leave a Comment

Your email address will not be published. Required fields are marked *