ಸಮಗ್ರ ನ್ಯೂಸ್: ಕರ್ನಾಟಕದ ಅಂಧ ಓಟಗಾರ್ತಿ ರಕ್ಷಿತಾರಾಜು ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ6 ರಿಂದ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ ನಲ್ಲಿ ಕೀನ್ಯಾ, ರಷ್ಯಾ, ಪೋಲೆಂಡ್, ಚೀನಾ, ಭಾರತ ಕ್ರೀಡಾಪಟುಗಳು ಭಾಗವಹಿಸಿದ್ದು ಜು8 ರಂದು ಶನಿವಾರ ನಡೆದ ಮಹಿಳೆಯರ 1500ಮೀ ಕ್ರೀಡಾಕೂಟದಲ್ಲಿ ರಕ್ಷಿತಾರಾಜು ಟಿ11ವಿಭಾಗದಲ್ಲಿ ( 5:26.47ಸೆಕೆಂಡುಗಳಲ್ಲಿ )ಮೂರನೇ ಸ್ಥಾನ ಪಡೆದು ಪೈನಲ್ ಗೆ ಪ್ರವೇಶಿಸಿದ್ದರು. ಜು10 ಸೋಮವಾರದಂದು ನಡೆದ 1500ಮೀ ಓಟದಲ್ಲಿ (5:24.95 ಸೆಕೆಂಡುಗಳಲ್ಲಿ )ರಕ್ಷಿತಾ 5 ನೇ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಅವರ ಕೋಚ್ ರಾಹುಲ್ ಬಾಲಕೃಷ್ಣ ತಿಳಿಸಿದ್ದಾರೆ.
ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ರಕ್ಷಿತಾರಾಜುಗೆ 5ನೇ ಸ್ಥಾನ
