ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ನಿರ್ವಹಣೆ, ದಾರಿದೀಪ ಸಮಸ್ಯೆ ಕುಡಿಯುವ ನೀರಿನ ಪೈಪ್ ಲೈನ್ ಸಮಸ್ಯೆ, ಕೇರ್ಪಳದ ಹಿಂದೂ ರುಧ್ರಭೂಮಿ ನಿರ್ವಹಣೆ, ಪುರಭವನ ನಿರ್ವಹಣೆ, ಸಾರ್ವಜನಿಕ ಶೌಚಾಲಯ ಶುಚಿತ್ವ, ಮಳೆಗಾಲದ ಚರಂಡಿ ಸ್ವಚ್ಛತೆ ಸೇರಿದಂತೆ ತುರ್ತು ಸಮಸ್ಯೆಗಳಿಗೆ ಸೂಕ್ತ

ಕ್ರಮ ಕೈಗೊಳ್ಳುವಂತೆ ನಗರ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ಸುಳ್ಯದ ಕಾಂಗ್ರೆಸ್ ಮುಖಂಡರಾದ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷ ಗೋಕುಲ್ ದಾಸ್, ನಗರ ಕಾಂಗ್ರೇಸ್ ಮಾಜಿ ಅಧ್ಯಕ್ಷ ಶಶಿಧರ್ ಎಂ ಜೆ, ಭವಾನಿಶಂಕರ್ ಕಲ್ಮಡ್ಕ, ಇಬ್ರಾಹಿಂ ಶಿಲ್ಪಾ, ಶಹೀದ್ ಪಾರೆ ಉಪಸ್ಥಿತರಿದ್ದರು.