Ad Widget .

ಸೋಮವಾರಪೇಟೆ: ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಲೆಗೈದ ಮಗನ ಬಂಧನ

ಸಮಗ್ರ ನ್ಯೂಸ್: ಕುಡಿದ ಅಮಲಿನಲ್ಲಿ ಪುತ್ರನೇ ತಾಯಿಯನ್ನು ಹತ್ಯೆ ಮಾಡಿರುವ ಆರೋಪದಡಿ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ಲಲಿತಾ (45) ಎಂಬವರು ಮೃತ ಮಹಿಳೆ ಎಂದು ಗುರುತಿಸಲಾಗಿದೆ.

Ad Widget . Ad Widget .

ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಕಟ್ಟೆಪುರ ಹಾಡಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಜೇನುಕುರುಬರ ರಾಜಶೇಖರ್ (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ

Ad Widget . Ad Widget .

Leave a Comment

Your email address will not be published. Required fields are marked *