ಇನ್ಮುಂದೆ ಫ್ರಾನ್ಸ್‌ನಲ್ಲೂ ರೂಪಾಯಿಯಲ್ಲೇ ವ್ಯವಹಾರ!: ಪ್ರಧಾನಿ ಮೋದಿ

ಪ್ಯಾರಿಸ್‌: ಇನ್ಮುಂದೆ ಫ್ರಾನ್ಸ್‌ನಲ್ಲಿರುವ ಅನಿವಾಸಿ ಭಾರತೀಯರು ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಬಳಸಿಕೊಂಡು ಭಾರತಲ್ಲಿರುವ ಸಂಬಂಧಿಕರಿಗೆ ಹಣವನ್ನು ಕಳುಹಿಸಬಹುದು ಜೊತೆಗೆ ಭಾರತದಿಂದ ತೆರಳಿದ ಪ್ರವಾಸಿಗರು ರೂಪಾಯಿಯಲ್ಲೇ ವ್ಯವಹಾರ ನಡೆಸಬಹುದು.

. Ad Widget . Ad Widget . Ad Widget .

ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಫ್ರಾನ್ಸ್ ಮತ್ತು ಭಾರತ ಫ್ರಾನ್ಸ್‌ನಲ್ಲಿ ಯುಪಿಐ ಬಳಸಲು ಒಪ್ಪಿಕೊಂಡಿವೆ. ಮುಂಬರುವ ದಿನಗಳಲ್ಲಿ ಇದು ಐಫೆಲ್ ಟವರ್‌ನಿಂದ ಪ್ರಾರಂಭವಾಗಲಿದೆ. ಭಾರತದ ಪ್ರವಾಸಿಗರು ಫ್ರಾನ್ಸಿನಲ್ಲಿ ರೂಪಾಯಿ ಮೂಲಕವೇ ವ್ಯವಹಾರ ನಡೆಸಬಹುದು ಎಂದು ಹೇಳಿದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಭಾರತದಲ್ಲಿ ಅತ್ಯಂತ ಯಶಸ್ವಿಯಾಗಿರುವ ಪಾವತಿ ವ್ಯವಸ್ಥೆ ಯುಪಿಐ ಅನ್ನು ಫ್ರಾನ್ಸ್‌ನಲ್ಲೂ ಬಳಸಲಾಗುವುದು ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *