ಕಾರ್ಕಳ: ಠಾಣೆಯ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ.

Ad Widget ... ..

ಮೃತರನ್ನು ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ಎಚ್.ಸಿ.ಪ್ರಶಾಂತ್ ಎಂದು ಗುರುತಿಸಲಾಗಿದೆ.

Ad Widget

ರಜೆಯಲ್ಲಿದ್ದ ಇವರು ಕಾರ್ಕಳದ ಮಿಯ್ಯಾರಿನ ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಘಟನೆ ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

Leave a Comment

Your email address will not be published. Required fields are marked *