ಸುಳ್ಯ: ಬುದ್ದಿಮಾಂದ್ಯ ಸಹೋದರಿಯನ್ನೇ ಗರ್ಭಿಣಿಯನ್ನಾಗಿಸಿದ ಅಣ್ಣ!! ವಿಕೃತಕಾಮಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬುದ್ದಿಮಾಂದ್ಯ ಯುವತಿಯ ಮೇಲೆ ತನ್ನ ಸಹೋದರನೋರ್ವ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ.

Ad Widget ... ..

ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಾಯಿ ದೂರು ನೀಡಿದ್ದು ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿದ್ದಾರೆ. ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *