ಸಿದ್ದಾಪುರ: ಮತ್ತೆ ಆತಂಕ ಮೂಡಿಸಿದ ಕಾಡಾನೆ ಹಿಂಡು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು ಗ್ರಾಮಸ್ಥರು ಆತoಕಗೊಂಡಿದ್ದಾರೆ. 26 ಕ್ಕೂ ಹೆಚ್ಚು ಕಾಡಾನೆಗಳಿರುವ ಹಿಂಡನ್ನು ಅರಣ್ಯ ಸಿಬ್ಬಂದಿಗಳು ಕಾಡಿಗೆ ಅಟ್ಟಿಸುವ ಪ್ರಯತ್ನ ಮುಂದುವರೆದಿದೆ.

Ad Widget ... ..

14 ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆಯಲ್ಲಿ ಕಾಡಾನೆಯ ಹಿಂಡನ್ನು ಬೀಟಿ ಕಾಡಿಗೆ ಅಟ್ಟಿಸಲಾಯಿತು. ಉಳಿದ ಕಾಡಾನೆಗಳನ್ನು ನಾಳೆ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಅರಣ್ಯ ವಲಯ ಅರಣ್ಯ ಅಧಿಕಾರಿಗಳಾದ ಕೆ.ಎಂ ದೇವಯ್ಯ ಅವರು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *