Ad Widget .

ಸೌಜನ್ಯ ಕೊಲೆ‌ ಪ್ರಕರಣ| ಮಾನಹಾನಿಕರ ಹೇಳಿಕೆ ನೀಡದಂತೆ ತಿಮರೋಡಿ ಬಳಗಕ್ಕೆ ಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಮಾತನಾಡದಂತೆ, ಮಹೇಶ್ ತಿಮರೋಡಿ ಮತ್ತವರ ತಂಡಕ್ಕೆ ಬೆಂಗಳೂರು ‌ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ. ಧರ್ಮಸ್ಥಳ ಕ್ಷೇತ್ರದ ಪರ ನ್ಯಾಯವಾದಿ ರಾಜಶೇಖರ್ ಹಿಲ್ಯಾರು ವಾದಿಸಿದರು.

Ad Widget . Ad Widget .

Leave a Comment

Your email address will not be published. Required fields are marked *