Ad Widget .

ವಿಧಾನಸೌಧ ಕಾರಿಡಾರ್ ನಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಶಾಸಕ ಯತ್ನಾಳ್

ಸಮಗ್ರ ನ್ಯೂಸ್: ಹತ್ತು ಶಾಸಕರನ್ನು ವಿಧಾನ ಸಭೆಯಿಂದ ಅಮಾನತ್ತು ಮಾಡಲಾದ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಶಾಸಕರನ್ನು ಹೊತ್ತು ಹೊರ ಹಾಕುವ ವೇಳೆ ಪಬಿಜೆಪಿ ಶಾಸಕರು ಪ್ರತಿಭಟನೆ ಮಾಡುತ್ತಿದ್ದರು, ಬಸವನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರ್ ನಲ್ಲಿ ಕುಸಿದು ಬಿದ್ದರು.

Ad Widget . Ad Widget .

ಗದ್ದಲದ ವೇಳೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅಸ್ವಸ್ಥ, ಬಿಪಿ ಜಾಸ್ತಿಯಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತುರ್ತುವಾಹನದ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Ad Widget . Ad Widget .

ಸ್ಪೀಕರ್ ನಿಲುವು ಖಂಡಿಸಿ ಬಿಜೆಪಿ ಸದ್ಯಸರು ವಿಧಾನಸಭೆಯ ಬಾಗಿಲ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಬಿಪಿಯಲ್ಲಿ ಏರಿಳಿತವಾಗಿ ಬಸನಗೌಡ ಯತ್ನಾಳ್ ಅಸ್ವಸ್ಥರಾಗಿದ್ದು, ಕೂಡಲೇ ಸ್ಥಳದಲ್ಲಿದ್ದವರು ಅವರನ್ನು ಅಂಬ್ಯುಲೆನ್ಸ್‌ ಮೂಲಕ ಶಿಫ್ಟ್‌ ಮಾಡಲಾಗಿದೆ ಅಂತ ತಿಳಿದು ಬಂದಿದೆ.

Leave a Comment

Your email address will not be published. Required fields are marked *