Ad Widget .

ಜಾಗ್ವಾರ್ ಕಾರು ಹರಿದು 9 ಜನ ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಹೆದ್ದಾರಿಯಲ್ಲಿ ಅಪಘಾತ ನೋಡುತ್ತಾ ನಿಂತಿದ್ದ ಜನರ ಮೇಲೆ ಜಾಗ್ವಾರ್ ಕಾರ್ ಹರಿದು 9 ಜನ ಸಾವು ಕಂಡಿದ್ದು, ಹಲವರು ಗಾಯಗೊಂಡ ಘಟನೆ ಗುಜರಾತಿನ ಅಹ್ಮದಾಬಾದ್ -ಎಸ್‌ಜಿ ಹೆದ್ದಾರಿಯಲ್ಲಿ ನಡೆದಿದೆ.

Ad Widget . Ad Widget .

ಟ್ರಕ್ ಮತ್ತು ಥಾರ್ ನಡುವೆ ಅಪಘಾತ ಸಂಭವಿಸಿದ ನಂತರ ಜನರು ಹೆದ್ದಾರಿಯಲ್ಲಿ ನೋಡುತ್ತಾ ನಿಂತಿದ್ದಾಗ ಈ ಘಟನೆ ಸಂಭವಿಸಿದೆ.

Ad Widget . Ad Widget .

ಅಪಘಾತದ ಬಳಿಕ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಅಪಘಾತದ ನಂತರ ಹೆದ್ದಾರಿಯಲ್ಲಿ ಜನ ಜಮಾಯಿಸಿದ್ದರು. ಅಷ್ಟರಲ್ಲಿ ಹಿಂದಿನಿಂದ ಜಾಗ್ವಾರ್ ಕಾರು ಬಂದು ಜನರ ಮೇಲೆ ನುಗ್ಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *