Ad Widget .

ಇಸ್ರೋ ಚಂದ್ರಯಾನ-3| ಮೂರನೇ ಕಕ್ಷೆಗೆ ಎಂಟ್ರಿ ಕೊಟ್ಟ ನೌಕೆ

ಸಮಗ್ರ ನ್ಯೂಸ್: ಇಸ್ರೋ ವಿಜ್ಞಾನಿಗಳ ಪರಿಶ್ರಮಕ್ಕೆ ಫಲ ಸಿಕ್ಕಿದ್ದು, ಮತ್ತೊಂದು ಹಂತಕ್ಕೆ ‘ಚಂದ್ರಯಾನ-3’ ನೌಕೆ ಏರಿದೆ. 3ನೇ ಕಕ್ಷೆಗೆ ನೌಕೆಯನ್ನು ಸೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇಸ್ರೋ ಮಂಗಳವಾರ ಚಂದ್ರಯಾನ -3 ಗಗನನೌಕೆಯ ಮೂರನೇ ಕಕ್ಷೆಯನ್ನು ಹೆಚ್ಚಿಸುವ ತಂತ್ರವನ್ನು ಯಶಸ್ವಿಯಾಗಿ ನಡೆಸಿತು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

Ad Widget . Ad Widget . Ad Widget .

ಯೋಜನೆ ಪ್ರಕಾರ ‘ಚಂದ್ರಯಾನ-3’ ಬಾಹ್ಯಾಕಾಶ ನೌಕೆಯು 51400 ಕಿಮೀ x 228 ಕಿಮೀ ಕಕ್ಷೆ ತಲುಪಿದೆ. ಈಗ ನೌಕೆಯನ್ನು ಮತ್ತೊಂದು ಹಂತಕ್ಕೆ ಏರಿಸಲು ಸಿದ್ಧತೆ ನಡೆದಿದೆ ಎಂದು ಹೇಳಲಾಗಿದೆ.

ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಜುಲೈ 14 ರಂದು ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿತ್ತು. ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಹಲವು ವಿಶೇಷತೆ ಒಳಗೊಂಡಿದ್ದು, ಲ್ಯಾಂಡರ್, ರೋವರ್ ಯಂತ್ರ ಒಳಗೊಂಡಿದೆ.

ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ.ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆಯನ್ನು GSLV-MK3 ರಾಕೆಟ್ ಹೊತ್ತೊಯ್ದಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿತ್ತು.

Leave a Comment

Your email address will not be published. Required fields are marked *