ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಸಾವು

ಸಮಗ್ರ ನ್ಯೂಸ್: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ 8 ತಿಂಗಳ ಮಗುವೊಂದು ಮೃತಪಟ್ಟ ಘಟನೆ ಕಾವೂರಿನಲ್ಲಿ ನಡೆದಿದೆ.

Ad Widget ... ..

ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತ ಮಗು ಎಂದು ತಿಳಿದು ಬಂದಿದೆ.

Ad Widget

ಜಾರ್ಖಂಡ್ ಮೂಲದವರಾದ ಫಿರೋಝ್ ಅನ್ಸಾರಿ ದಂಪತಿ ಕಾವೂರು ಮಸೀದಿಯ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಬುಧವಾರ ಸಂಜೆ ಮಗು ಆಯಿಶ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ

Leave a Comment

Your email address will not be published. Required fields are marked *