Ad Widget .

ಮಾಜಿ ಸಿಎಂ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇನ್ನು ಮುಂದೆ ಡಾ. ಯಡಿಯೂರಪ್ಪ ಆಗಲಿದ್ದಾರೆ. ಶಿವಮೊಗ್ಗದ ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯ ವತಿಯಿಂದ ಯಡಿಯೂರಪ್ಪ ಅವರು ಗೌರವ ಡಾಕ್ಟರೇಟ್ ಪದವಿಗೆ ಪಾತ್ರರಾಗಿದ್ದಾರೆ

Ad Widget . Ad Widget .

ಶುಕ್ರವಾರ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 9ನೇ ವರ್ಷದ ಘಟಿಕೋತ್ಸವ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *