ಸಮಗ್ರ ನ್ಯೂಸ್: ಭಾರತೀಯರ ಮಜ್ಜೂರ್ ಸಂಘದ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಲ್ಲುಗುಂಡಿ ಬಿ.ಯಂ.ಯಸ್ ಆಟೋಚಾಲಕರ ಸಂಘದ ವತಿಯಿಂದ ಜು 23 ರಂದು ತಾಯಿ ಭಾರತಮಾತೆಗೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡಲಾಯಿತು.

ಸಂಘದ ಅಧ್ಯಕ್ಷ ಕೇಶವ ಬಂಗ್ಲೆಗುಡ್ಡೆ ಮತ್ತು ರವಿಕಿರಣ್ ನಿಡಿಂಜಿಯವರು ಪ್ರಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.