Ad Widget .

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯಲ್ಲಿ ಜು.24 ರಂದು ಕೊಡಗು ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್‌ ರಾಜಾ ರಜೆ ಘೋಷಿಸಿ ಪ್ರಕಟಣೆ ಹೊರಡಿಸಿದ್ದಾರೆ.

Ad Widget . Ad Widget .

ಸದ್ಯ ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *