Ad Widget .

ಭಾರೀ ಮಳೆ ಮುನ್ಸೂಚನೆ| ಜು.24 ರಂದು ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Ad Widget . Ad Widget .

ನಾಲ್ಕು ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು ಶನಿವಾರ ರಾತ್ರಿಯಿಂದ ಮಳೆ ಬಿರುಸುಗೊಂಡಿದೆ. ಭಾನುವಾರ ಇಡೀ ದಿನ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *