ಎಡೆಬಿಡದ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

Ad Widget ... ..

ಸದ್ಯ ಕರಾವಳಿ ಸೇರಿದಂತೆ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ನೆರೆ ನೀರು ಆವರಿಸಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

Ad Widget

Leave a Comment

Your email address will not be published. Required fields are marked *