ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯಲ್ಲಿ ಜು.25 ರಂದು ಶಾಲಾ ಕಾಲೇಜಿಗೆ ರಜೆ ವಿಸ್ತರಣೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ಮಂಗಳವಾರ (ಜು.25) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್‌ ರಾಜಾ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

Ad Widget ... ..

ಸದ್ಯ ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

Ad Widget

ಹಲವೆಡೆ ನದಿ ಪ್ರವಾಹ ನುಗ್ಗಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನಾಪೋಕ್ಲು – ಮೂರ್ನಾಡು ರಸ್ತೆ ಸಂಚಾರ ಬಂದ್ ಆಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದೆ.

Leave a Comment

Your email address will not be published. Required fields are marked *