Ad Widget .

ಜುಲೈ 31ಕ್ಕೆ ಬೆಂಗಳೂರಿನಲ್ಲಿ NIANP ಉದ್ಯೋಗ ಸಂದರ್ಶನ|ಉತ್ತಮ ಅವಕಾಶ ಆಸಕ್ತರು ಪಾಲ್ಗೊಳ್ಳಿ

ಸಮಗ್ರ ನ್ಯೂಸ್: ಇದೇ ಜುಲೈ 31, 2023ರಂದು NIANP Recruitment ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ(ICAR- National Institute of Animal Nutrition and Physiology)ಯಲ್ಲಿ 2 ಫೀಲ್ಡ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಈ ಕೂಡಲೇ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಿ.

Ad Widget . Ad Widget .

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget . Ad Widget .

ಹುದ್ದೆ ಫೀಲ್ಡ್​ ಅಸಿಸ್ಟೆಂಟ್
ಒಟ್ಟು ಹುದ್ದೆ 2
ವಿದ್ಯಾರ್ಹತೆ ಪಿಯುಸಿ
ವೇತನ ಮಾಸಿಕ ₹ 15,000
ಸ್ಥಳ ಬೆಂಗಳೂರು
ಸಂದರ್ಶನ ನಡೆಯುವ ದಿನಾಂಕ ಜುಲೈ 31, 2023
ನೋಟಿಫಿಕೇಶನ್ ಬಿಡುಗಡೆ ದಿನಾಂಕ 19/07/2023
ಸಂದರ್ಶನ ನಡೆಯುವ ಸ್ಥಳ ಬೆಂಗಳೂರು

ವಿದ್ಯಾರ್ಹತೆ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 15,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:ಆಡಳಿತಾತ್ಮಕ ಬ್ಲಾಕ್ ICAR-NIANP ಆಡುಗೋಡಿ ಬೆಂಗಳೂರು – 560030

Leave a Comment

Your email address will not be published. Required fields are marked *