ಮುಂದುವರಿದ ವರುಣಾರ್ಭಟ| ಕೊಡಗಿನಲ್ಲಿ ಜು.26 ರಂದು ಶಾಲೆ, ಪಿ.ಯು ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ಬುಧವಾರ (ಜು.26) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್‌ ರಾಜಾ ರಜೆ ಘೋಷಿಸಿ ಪ್ರಕಟಣೆ ಹೊರಡಿಸಿದ್ದಾರೆ.

Ad Widget ... ..

ಸದ್ಯ ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

Ad Widget

Leave a Comment

Your email address will not be published. Required fields are marked *