ಮಳೆಯಾರ್ಭಟ; ಜು.26 ರಂದು ಉ.ಕನ್ನಡದ ಈ ತಾಲೂಕುಗಳಲ್ಲಿ ಶಾಲೆ – ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಉತ್ತರಕನ್ನಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹೀಗಾಗಿ ಕೆಲ ಶಾಲಾ‌ ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ. ಕಾರವಾರ, ಜೋಯಿಡಾ, ಹಳಿಯಾಳ , ದಾಂಡೇಲಿ, ಹೊನ್ನಾವರ ತಾಲೂಕುಗಳಲ್ಲಿ ನಾಳೆ ( ಜುಲೈ 26 ರಂದು) ರಜೆ ಘೋಷಣೆ ಮಾಡಲಾಗಿದೆ.

Ad Widget ... ..

ಅಲ್ಲದೆ, ಉಳಿದ ತಾಲೂಕುಗಳಲ್ಲಿ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ, ರಜೆಯ ನಿರ್ಧಾರ ಕೈಗೊಳ್ಳಲು ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ. ಕುಮಟಾ, ಅಂಕೋಲಾದಲ್ಲಿ ಮಳೆಯ ಪರಿಸ್ಥಿತಿ ಅವಲೋಕಿಸಲಾಗುತ್ತಿದ್ದು, ಶೀಘ್ರವೇ ನಿರ್ಧಾರ ಪ್ರಕಟಿಸುವುದಾಗಿ ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *