ಚಿಕ್ಕಮಗಳೂರು ಪ್ರವಾಸಿಗರಿಗೆ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ನೀವೇನಾದ್ರೂ ಚಿಕ್ಕಮಗಳೂರು ಪ್ರವಾಸ ಹೋಗುವ ನಿರ್ಧಾರ ಮಾಡಿದ್ರೆ ಅದನ್ನು ಮುಂದೂಡಿ. ಪ್ರವಾಸಿಗರಿಗೆ ಚಿಕ್ಕಮಗಳೂರು ಪೊಲೀಸ್ ವರೀಷ್ಠಾಧಿಕಾರಿ ಉಮಾಪ್ರಶಾಂತ್ ಮಹತ್ವದ ಸೂಚನೆ ಹೊರಡಿಸಿದ್ದು, ತಮ್ಮ ಪ್ರವಾಸವನ್ನು ಮುಂದೂಡುವಂತೆ ತಿಳಿಸಿದ್ದಾರೆ.

Ad Widget ... ..

ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ, ಭೂಕುಸಿತ ಮುಂತಾದ ಪ್ರಾಕೃತಿಕ ವಿಕೋಪ ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವಾಸ ಬರದಂತೆ ಅವರು ಪ್ರವಾಸಿಗರಿಗೆ ಮನವಿ ಮಾಡಿದ್ದಾರೆ.

Ad Widget

Leave a Comment

Your email address will not be published. Required fields are marked *