Ad Widget .

ಸೌಜನ್ಯ ಪ್ರಕರಣ ಮರುತನಿಖೆ ನಡೆಸಲು ಸಿಎಂಗೆ ಮನವಿ ಸಲ್ಲಿಸಿದ ಕುಟುಂಬಸ್ಥರು

Ad Widget . Ad Widget .

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ ಅತ್ಯಾಚಾರಗೊಂಡು ಹತ್ಯೆಯಾದ ಅಪ್ರಾಪ್ತ ಯುವತಿ ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನೇತ್ರತ್ವದಲ್ಲಿ ಸೌಜನ್ಯ ಕುಟುಂಬ ಮನವಿ ಸಲ್ಲಿಸಿತು.

Ad Widget . Ad Widget .

ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಸೌಜನ್ಯಳ ಮನೆಯವರು ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಜು.26 ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿದರು.

Leave a Comment

Your email address will not be published. Required fields are marked *