Ad Widget .

ದ.ಕ: ಜು.27ರಂದು ಶಾಲಾ ಕಾಲೇಜುಗಳಿಗೆ ರಜೆ| ನಕಲಿ ಆದೇಶ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಡಿಸಿ ಗರಂ

ಸಮಗ್ರ ನ್ಯೂಸ್: ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯ ಮೊಹರು, ಸಹಿ ಹೊಂದಿದ ನಕಲಿ ಆದೇಶ ಪತ್ರವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯ ಬಿಟ್ಟ ಪ್ರಸಂಗ ಇಂದು(ಜು.26) ರಾತ್ರಿ ನಡೆದಿದೆ.

Ad Widget . Ad Widget .

ಈ ಸಂಬಂಧ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಇಂತಹ ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *