Ad Widget .

21 ಲಕ್ಷ ಮೌಲ್ಯದ ಟೊಮೆಟೊ ತುಂಬಿಕೊಂಡು ಹೊರಟಿದ್ದ ಲಾರಿ ನಾಪತ್ತೆ

ಸಮಗ್ರ ನ್ಯೂಸ್: ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿ ರೈತ ಕಂಗಾಲಾಗಿರುವ ಘಟನೆ ನಡೆದಿದೆ.

Ad Widget . Ad Widget .

ಕೋಲಾರದ ಮೆಹತ್ ಟ್ರಾನ್ಸ್​​ಪೋರ್ಟ್​ಗೆ ಸೇರಿದ ಲಾರಿ ಇದಾಗಿದ್ದು ಇದರಿಲ್ಲಿ ಎ.ಜಿ.ಟ್ರೇಡರ್ಸ್ ಸಕ್ಲೇನ್, ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ ಎಂಬುವರಿಗೆ ಸೇರಿದ 21 ಲಕ್ಷ ಮೌಲ್ಯದ ಟೊಮೆಟೊಗಳಿದ್ದು, ಲಾರಿ ಚಾಲಕ ಮೊಬೈಕ್​ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮಾಲೀಕರು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *