ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ಜು .31 ರಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget ... ..

ಇವರು 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಉಪ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ನಿವೃತ್ತಿ ಹೊಂದಿ ಆದಿ ಚುಂಚನ ಗಿರಿಯಲ್ಲಿ ಸಹಕುಲಪತಿಗಳಾಗಿ ಕಾರ್ಯ ನಿರ್ವಹಿಸುತಿದ್ದರು.

Ad Widget

ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಗೊಂಡು ಕೊನೆಯುಸಿರೆಳೆದಿದ್ದಾರೆ.

Leave a Comment

Your email address will not be published. Required fields are marked *