ಟೈಟ್ ಆಗಿ ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ಟೈಟ್ ಆಗಿ ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೆ ಟ್ರ್ಯಾಕ್ ಮೇಲೆ ಕಾರನ್ನು ಚಲಾಯಿಸಿದ ವ್ಯಕ್ತಿಯನ್ನು ಕಣ್ಣೂರಿನ ಜಯಪ್ರಕಾಶ್ ಎಂದು ಗುರುತಿಸಲಾಗಿದೆ.ಈತ ಕಣ್ಣೂರು ಬಳಿಯ ತಾಜಿ ರೈಲ್ವೆ ಕ್ರಾಸಿಂಗ್‌ನಲ್ಲಿ ಟ್ರ್ಯಾಕ್ ಮೇಲೆ ಸುಮಾರು 15 ಮೀಟರ್ ಕಾರು ಚಲಾಯಿಸಿಕೊಂಡು ಹೋಗಿದ್ದ ಬಳಿಕ ಮುಂದಕ್ಕೆ ಹೋಗಲಾಗದೇ ಅಲ್ಲಿಯೇ ಕೆಲಹೊತ್ತು ಕಾರಿನಲ್ಲಿ ಕೂತಿದ್ದಾನೆ. ಇದನ್ನು ನೋಡಿದ […]
ಟೈಟ್ ಆಗಿ ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ವ್ಯಕ್ತಿ Read More »










