ಮಣಿಪುರ ಹಿಂಸಾಚಾರ ಪ್ರಕರಣ| ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಬಳಿಕ ಮೌನ ಮುರಿದ ಪ್ರಧಾನಿ ಮೋದಿ
ಸಮಗ್ರ ನ್ಯೂಸ್: ಎಸ್‌ಟಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮಣಿಪುರದಲ್ಲಿ ಎರಡು ಜನಾಂಗಗಳ ನಡುವೆ ಹಿಂಸಾಚಾರ ಆರಂಭವಾದಾಗಿನಿಂದ ಪ್ರಧಾನಿ ಮೋದಿಯವರು ಈ ಕುರಿತು ಮಾತನಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಎಷ್ಟೇ ಟೀಕೆಗಳು ಬಂದರೂ ಮೌನಹಿಸಿದ್ದ ಪ್ರಧಾನಿ ಮೋದಿಯವರು 77 ದಿನಗಳ ನಂತರ ಮೌನ ಮುರಿದಿದ್ದು, “ಈ ಘಟನೆಗಳಿಂದ ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ” ಎಂದಿದ್ದಾರೆ. ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋ ಬಹಿರಂಗಗೊಂಡ ನಂತರ ಮಾತನಾಡಿರುವ ಅವರು, “ಮಣಿಪುರದ ಘಟನೆಯು ಮುನ್ನೆಲೆಗೆ ಬಂದಿರುವುದು […]
ಮಣಿಪುರ ಹಿಂಸಾಚಾರ ಪ್ರಕರಣ| ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಬಳಿಕ ಮೌನ ಮುರಿದ ಪ್ರಧಾನಿ ಮೋದಿ Read More »










