ಹೀಗೊಂದು ದಾರುಣ ಘಟನೆ|ಮಗನ ಭವಿಷ್ಯಕ್ಕಾಗಿ ಬಸ್ ನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!!
ಸಮಗ್ರ ನ್ಯೂಸ್: ಮಗನ ಶೈಕ್ಷಣಿಕ ಭವಿಷ್ಯಕ್ಕಾಗಿ ತಾಯಿಯೊಬ್ಬಳು ಚಲಿಸುತ್ತಿದ್ದ ಬಸ್ ನ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಾಪತಿ (45) ಎಂದು ಗುರುತಿಸಲಾಗಿದೆ. ಈಕೆ ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮಗನ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಆರ್ಥಿಕ ಅಡಚಣೆಗಳಿಂದಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. 45 ವರ್ಷದ ಪಾಪತಿ ಅವರು ಜೂನ್ 28 ರಂದು ವೇಗವಾಗಿ ಬಂದ ಬಸ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದರು. ಅಪಘಾತ ಸಂತ್ರಸ್ತರಿಗೆ […]
ಹೀಗೊಂದು ದಾರುಣ ಘಟನೆ|ಮಗನ ಭವಿಷ್ಯಕ್ಕಾಗಿ ಬಸ್ ನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!! Read More »










