Sports News: ನೊವಾಕ್ ಜೊಕೊವಿಕ್ ಮಣಿಸಿ ವಿಂಬಲ್ಡನ್ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಝ್
ಸಮಗ್ರ ನ್ಯೂಸ್: ಏಳು ಬಾರಿಯ ಚಾಂಪಿಯನ್ ನೊವಾಕ್ ಜೊಕೊವಿಕ್‌ರನ್ನು ಐದು ಸೆಟ್‌ಗಳ ಪೈಪೋಟಿಯಲ್ಲಿ ರೋಚಕವಾಗಿ ಮಣಿಸಿದ ಸ್ಪೇನ್‌ನ ಯುವ ಆಟಗಾರ ಕಾರ್ಲೊಸ್ ಅಲ್ಕರಾಝ್ ಮೊದಲ ಬಾರಿ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ ಎತ್ತಿಹಿಡಿದಿದ್ದಾರೆ. ರವಿವಾರ ನಡೆದ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಅಲ್ಕರಾಝ್ ಅವರು ಜೊಕೊವಿಕ್‌ರನ್ನು 1-6, 7-6(6), 6-1, 4-6, 6-4 ಸೆಟ್‌ಗಳ ಅಂತರದಿಂದ ಮಣಿಸಿದರು. ಇದೇ ಮೊದಲ ಬಾರಿ ವಿಂಬಲ್ಡನ್ ಫೈನಲ್‌ನಲ್ಲಿ ಆಡಿದ 21ರ ಹರೆಯದ ಅಲ್ಕರಾಝ್ ಅವರು ಬೋರಿಸ್ ಬೆಕೆರ್ […]
Sports News: ನೊವಾಕ್ ಜೊಕೊವಿಕ್ ಮಣಿಸಿ ವಿಂಬಲ್ಡನ್ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಝ್ Read More »










