ವಿರಾಜಪೇಟೆ: ಮಾನವೀಯ ನೆಲೆಯಲ್ಲಿ ಆಸ್ಪತ್ರೆಗೆ ಹೊದಿಕೆ ದಾನ ನೀಡಿದ ಸಮಾಜ ಸೇವಕ ಕೆ.ಎ ಕುಶಲಪ್ಪ
ಸಮಗ್ರ ನ್ಯೂಸ್: ಮಾನವೀಯ ಗುಣಗಳನ್ನು ಹೊಂದಿರುವವರು ಹಣದ ಮೌಲ್ಯ ನಿರ್ಣಯ ಮಾಡುವುದಿಲ್ಲ. ಪರರಿಗೆ ಉಪಯುಕ್ತವಾಗುವ ಕಾರ್ಯವನ್ನು ತೆರೆಯ ಹಿಂದೆ ಮಾಡುತ್ತಾರೆ. ಇದಕ್ಕೆ ಸಾಕ್ಷಿಯಂತೆ ವ್ಯಕ್ತಿಯೊಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಉಚಿತವಾಗಿ ಹೊದಿಕೆಗಳನ್ನು ನೀಡಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಪಟ್ಟಣದ ಆರ್.ಐ.ಹೆಚ್.ಪಿ. ಆಸ್ಪತ್ರೆಗೆ ರಿ ಬಿಲ್ಡ್ ಕೊಡಗು ಸಂಸ್ಥಾಪಕರಾದ ಕೆ.ಎ. ಕುಶಾಲಪ್ಪ ಅವರು ತನ್ನ ತಂದೆಯಾದ ದಿವಂಗತ ಕೆ.ಪಿ. ಅಯ್ಯಪ್ಪ ಹೆಸರಿನಲ್ಲಿ ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಅರವತ್ತು ಹೊದಿಕೆಗಳನ್ನು ಉಚಿತವಾಗಿ ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ. ಕೊಡಗು […]
ವಿರಾಜಪೇಟೆ: ಮಾನವೀಯ ನೆಲೆಯಲ್ಲಿ ಆಸ್ಪತ್ರೆಗೆ ಹೊದಿಕೆ ದಾನ ನೀಡಿದ ಸಮಾಜ ಸೇವಕ ಕೆ.ಎ ಕುಶಲಪ್ಪ Read More »










