ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ| ಸೇವೆಯಿಂದ ಸಂತೃಪ್ತಿ ಸಿಗುತ್ತದೆ : ಡಾ| ಚೂಂತಾರು
ಸಮಗ್ರ ನ್ಯೂಸ್: ಜು.13 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿ ಹೊಂದಿ ಜಿಲ್ಲಾ ಗೃಹರಕ್ಷಕದಳ ಕಛೇರಿ ಬೆಂಗಳೂರು ದಕ್ಷಿಣ ಇಲ್ಲಿ ವರ್ಗಾವಣೆಯಾದ ಕವಿತಾ ಕೆ.ಸಿ ಹಾಗೂ ಪ್ರಥಮ ದರ್ಜೆ ಸಹಾಯಕಿಯಾಗಿ ಉಡುಪಿ ಜಿಲ್ಲೆಗೆ ವರ್ಗಾವಣೆಯಾದ ಅನಿತಾ ಟಿ.ಎಸ್ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಕವಿತಾ ಅವರು ಫೆಬ್ರವರಿ ತಿಂಗಳಿನಲ್ಲಿ ಉಡುಪಿ ಜಿಲ್ಲೆಯಿಂದ […]










