ಬೆಂಗಳೂರು: ರೌಡಿ ಶೀಟರ್ ನ ಕೊಚ್ಚಿ ಕೊಲೆ
ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ನಗರದ ಮಾರತಹಳ್ಳಿಯಲ್ಲಿ ಜೋಡಿ ಕೊಲೆ ನಡೆದ ಬೆನ್ನಲ್ಲೇ ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ, ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಭಯಾನಕವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ರಿಯಲ್ ಎಸ್ಟೇಟ್ ಉದ್ಯಮಿ, ರೌಡಿಶೀಟರ್ ಕಪಿಲ್ ಎಂದು ಗುರುತಿಸಲಾಗಿದೆ. ನಾಲ್ಕೈದು ದುಷ್ಟರ್ಮಿಗಳು ಬೈಕ್‌ನಲ್ಲಿ ಬಂದು ಮಾರಕಾಸ್ತ್ರಗಳಿಂದ ಕಪಿಲ್ ಮೇಲೆ ದಾಳಿ ಮಾಡಿದ್ದಾರೆ.ಡಿಕೆ ಹಳ್ಳಿ ಕೆ ಎಚ್ ಬಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ದಾಳಿ ಬಳಿಕ […]
ಬೆಂಗಳೂರು: ರೌಡಿ ಶೀಟರ್ ನ ಕೊಚ್ಚಿ ಕೊಲೆ Read More »










