ಪುತ್ತೂರು: ಜರ್ನಲಿಸ್ಟ್ ಯೂನಿಯನ್ ಮಹಾಸಭೆ-ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ರಾಮದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೊಟ್ಟೆತ್ತಡ್ಕ ನೇಮಕ ಸಮಗ್ರ ನ್ಯೂಸ್: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಅವರನ್ನು ಆಯ್ಕೆ ಮಾಡಲಾಯಿತು. ಜರ್ನಲಿಸ್ಟ್ ಯೂನಿಯನ್ ಘಟಕದ ಸ್ಥಾಪಕಾಧ್ಯಕ್ಷರಾದ ಸುದ್ದಿ ಬಿಡುಗಡೆಯ ಮುಖ್ಯ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರ ಅವರ ನೇತೃತ್ವದಲ್ಲಿ ಜು.9ರಂದು ನಡೆದ ಯೂನಿಯನ್ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. […]
ಪುತ್ತೂರು: ಜರ್ನಲಿಸ್ಟ್ ಯೂನಿಯನ್ ಮಹಾಸಭೆ-ಪದಾಧಿಕಾರಿಗಳ ಆಯ್ಕೆ Read More »










