ಯೋಗ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ
ಸಮಗ್ರ ನ್ಯೂಸ್: ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜು.9 ರಂದು ನಡೆದ ಮುಕ್ತ ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಹಲವು ಪ್ರಶಸ್ತಿ ಲಭಿಸಿದೆ. ಶರತ್ ಅಡ್ಕಾರ್ ಹಾಗೂ ಶೋಭಾಕುಮಾರಿ ದಂಪತಿಗಳ ಪುತ್ರಿ ಸೋನಾ ಅಡ್ಕಾರ್ 9 ರಿಂದ 12ನೇ ವಯೋಮಾನದ ಬಾಲಕಿಯರ ಟ್ರೆಡಿಷನಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕುಶಾಲಪ್ಪ ಹಾಗೂ ಪುಷ್ಪಾವತಿ ದಂಪತಿಗಳ ಪುತ್ರಿ ಹಾರ್ದಿಕ ಕೆರೆಕ್ಕೋಡಿ 7ನೇ ಸ್ಥಾನ ಹಾಗೂ ಸ್ವಂತ ಆಯ್ಕೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. […]
ಯೋಗ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ Read More »