ಮೋದಿ ಉಪನಾಮ ಪ್ರಕರಣ| ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷೆ ಖಾಯಂ
ಸಮಗ್ರ ನ್ಯೂಸ್: ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ. ಮಾರ್ಚ್ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. […]
ಮೋದಿ ಉಪನಾಮ ಪ್ರಕರಣ| ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷೆ ಖಾಯಂ Read More »










